‘ವೀಸಾದ ನಿರೀಕ್ಷಣೆಯಲ್ಲಿ ಆತ್ಮಕಥನ’: ಡಾ.ಬಿ.ಆರ್. ಅಂಬೇಡ್ಕರರ ಜೀವನ ಮತ್ತು ಪ್ರಯೋಗಗಳು
Keywords:
ಬಿ.ಆರ್. ಅಂಬೇಡ್ಕರ್, ಅನುಭವ, ಜೀವನ, ಸಮಾಜ, ಅಸ್ಪೃಶ್ಯತೆ, ನೀರಿನ ಪ್ರಶ್ನೆ, ಮೌನ ಸಂಘರ್ಷAbstract
ಆತ್ಮಕಥೆ ಬರೆದುಕೊಳ್ಳುವುದು ಮನುಷ್ಯ ಬದುಕಿನ ಪ್ರಮುಖ ಬೆಳವಣಿಗೆಯಾಗಿದೆ. ಈ ಕಾರಣವಾಗಿಯೆ ಮನುಷ್ಯ ತನ್ನ ಸರಿ ತಪ್ಪುಗಳನ್ನು ನಿವೇದಿಸಿಕೊಂಡು ಬದುಕಿನ ವಿಕಾಸದತ್ತ ದಾಪುಗಾಲಿಡುವುದು ಕಾಣಬಹುದು. ಮಾನವ ಬೆಳವಣಿಗೆ ಮತ್ತು ವಿಕಾಸ ಕ್ರಮದಲ್ಲಿ ತನ್ನ ಬದುಕಿನ ಅನುಭವಗಳನ್ನು ಮನೆ, ಸಮಾಜ, ಪರಿಸರ, ಸಂಸ್ಕೃತಿಗಳಿಂದ ರೂಪುಗೊಂಡಿವೆ. ಅವುಗಳು ಮನುಷ್ಯ ಒಳ ಹೊರಗನ್ನು ಅರಿತುಕೊಳ್ಳಲು ಸಹಾಯ ಮಾಡುತ್ತವೆ. ಇಲ್ಲಿ ಪ್ರಮುಖವಾಗಿ ಡಾ.ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಬದುಕಿನುದ್ದಕ್ಕೂ ಅನುಭವಿಸಿದ ದುಖಃ ದುಮ್ಮಾನಗಳು, ಸಂಕಟಗಳು ಮತ್ತು ಅವುಗಳಿಂದ ಬಿಡುಗಡೆಗೆ ಹಾತೋರೆಯುವ ಮನಸ್ಥಿತಿ ಪ್ರಕಟಗೊಳ್ಳುತ್ತದೆ. ಅಲ್ಲದೆ ಅವರು ಕಂಡುಕೊಳ್ಳುವ ಪರಿಹಾರೋಪಾಯಗಳು ಎಲ್ಲವೂ ಒಂದೊಂದು ಹೊಸ ಪ್ರಯೋಗದಂತೆ ಗೋಚರಿಸುತ್ತದೆ. ಅಲ್ಲದೆ ಅವು ಓದುಗರಿಗೆ ಸಂದೇಶಗಳಾಗಿ ಮಾರ್ಪಡುತ್ತವೆ.
References
ಶಿವರಾಂ ಎನ್. ಆರ್. (2010). ಬಾಬಾಸಾಹೇಬ್ ಡಾ. ಅಂಬೇಡ್ಕರ್‌ರವರ ಆತ್ಮಕಥೆ. ಜೈ ಭೀಮ್ ಪ್ರಕಾಶನ. ಹಾಸನ.
ನರೇಂದ್ರಕುಮಾರ್ ಎಸ್. (2002). ಅಂಬೇಡ್ಕರ ಸೂಕ್ತಿಗಳು. ಚೇತನ ಬುಕ್ ಹೌಸ್. ಮೈಸೂರು.
ಅಂಬೇಡ್ಕರ್ ಬಿ. ಆರ್. ಸದಾಶಿವ ಮರ್ಜಿ (ಅನು). (2015). ವೀಸಾದ ನಿರೀಕ್ಷೆಯಲ್ಲಿ ನೆನಪುಗಳು. ಲಡಾಯಿ ಪ್ರಕಾಶನ. ಗದಗ.
ಅಪ್ಪಗೇರೆ ಸೋಮಶೇಖರ. (2023). ಮಾನವೀತೆಯ ಮಾರ್ಗದಾತ. ಚಿಂತನ ಚಿತ್ತಾರ. ಮೈಸೂರು.
Downloads
Published
How to Cite
Issue
Section
License
Copyright (c) 2024 AKSHARASURYA
This work is licensed under a Creative Commons Attribution 4.0 International License.