ಬಸವಣ್ಣನವರ ದೃಷ್ಟಿಯಲ್ಲಿ ಅಸ್ಪೃಶ್ಯತೆ

Authors

  • ಸುನೀತಾ ಮಹೇಶ್ವರಿ ಅತಿಥಿ ಪ್ರಾಧ್ಯಾಪಕರು, ಕನ್ನಡ ವಿಭಾಗ, ಜ್ಞಾನ ಕಾರಂಜಿ, ಬೀದರ ವಿಶ್ವವಿದ್ಯಾಲಯ, ಬೀದರ.

Keywords:

ಅಸ್ಪೃಶ್ಯತೆ, ದಲಿತರು, ಬಸವಣ್ಣ, ವಚನ ಚಳುವಳಿ, 12ನೇ ಶತಮಾನ, ಅಸಮಾನತೆ

Abstract

೧೨ನೇ ಶತಮಾನದ ಆಂದೋಲನದ ನಾಯಕ ಮತ್ತು ಕೇಂದ್ರ ವ್ಯಕ್ತಿ ಆದ ಬಸವಣ್ಣ ಸಾಹಿತ್ಯದೃಷ್ಟಿಯಿಂದ ನೋಡಿದಾಗ ಆತ ಒಬ್ಬ ಅತ್ಯುತ್ತಮ ಕೃತಿಕಾರ ಸಮಾನತೆಯ ತತ್ವವನ್ನು ಸಾರಿದ ಹರಿಕಾರ ಎಂದು ಹೇಳುವುದು ಆಕಸ್ಮಿಕವೇ ಸರಿ. ಆತ ಹುಟ್ಟಿದ್ದು ಬಿಜಾಪುರ್ ಜಿಲ್ಲೆಯ ಬಸವನಬಾಗೇವಾಡಿ ಅಗ್ರಹಾರ ಎಂಬ ಊರಲ್ಲಿ ೧೧೩೪ಲ್ಲಿ ಜನನವಾಯಿತು. ತಂದೆ ಮಾದರಸ ತಾಯಿ ಮಾದಲಾಂಬಿಕೆ. ಇವರು ಬಾಲ್ಯದಿಂದಲೇ ವೈದಿಕ ಸಂಸ್ಕೃತಿಯ ವಿರೋಧಿಗಳಾಗಿದ್ದರು. ಇವರು ಹುಟ್ಟಿದ್ದು ಉತ್ತಮ ಬ್ರಾಹ್ಮಣ ಮನೆತನದಲ್ಲಿ ಆದರು ದಲಿತ ವರ್ಗದ ಜೊತೆ ಬೆರೆತು ಅವರಿಗಾಗಿ ತನ್ನ ಜೀವನದುದ್ದಕ್ಕೂ ಹೋರಾಡಿದನೆಂದು ತಿಳಿದು ಬರುತ್ತದೆ. ಹೊಸ ಹೊಸ ಬಗೆಯ ಅನೇಕ ಸುಧಾರಣೆಗಳನ್ನು ಜಾರಿಗೆ ತಂದು ನಮ್ಮ ಆಡಳಿತವನ್ನು ಸರಳಗೊಳಿಸಿದರು. ಎಲ್ಲಾ ಶರಣರನ್ನು ಕೂಡಿಸಿ ಎಲ್ಲಾ ಜಾತಿಯವರೊಡನೆ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾನತೆಯ ತತ್ವವನ್ನು ಬೀರಿದರು. ಹೀಗೆ ಸಮಾನತೆಯ ತತ್ವವನ್ನು ಸಾರಿದ ಬಸವಣ್ಣನವರ ವಚನಗಳಲ್ಲಿ ಅಸ್ಪೃಶ್ಯತೆ ಹೇಗೆ ಮೂಡಿ ಬಂದಿದೆ ಎಂದು ಈ ಲೇಖನದಲ್ಲಿ ಚರ್ಚಿಸಲಾಗಿದೆ.

References

ರಾಮರಾವ್ ಸರೋದೆ. (2009). ಬದಲಾವಣೆಗೆ ಬಸವಣ್ಣನವರ ಮತ್ತು ಸರ್ವಜ್ಞನ ವಚನಗಳು. ಕಾಯಕಯೋಗಿ ಪ್ರಕಾಶನ. ನೆಲಮಂಗಲ.

ಚಂದ್ರಶೇಖರಯ್ಯ. (1997). ಬಸವಣ್ಣ. ಕರ್ನಾಟಕ ಸಾಹಿತ್ಯ ಅಕಾಡೆಮಿ. ಬೆಂಗಳೂರು.

ಬಸವರಾಜ ಸಬರದ. (1991). ಬಸವಣ್ಣ ಮತ್ತು ಪ್ರಸ್ತುತ ಸಾಮಾಜಿಕ ಸಂದರ್ಭ. ಪ್ರಸಾರಂಗ, ಗುಲ್ಬರ್ಗ ವಿಶ್ವವಿದ್ಯಾಲಯ. ಕಲ್ಬುರ್ಗಿ.

Downloads

Published

02.10.2024

How to Cite

ಸುನೀತಾ ಮಹೇಶ್ವರಿ. (2024). ಬಸವಣ್ಣನವರ ದೃಷ್ಟಿಯಲ್ಲಿ ಅಸ್ಪೃಶ್ಯತೆ. AKSHARASURYA, 5(01), 134 to 138. Retrieved from http://aksharasurya.com/index.php/latest/article/view/518

Issue

Section

ಪ್ರಬಂಧ. | ESSAY.