Announcements

ಲೇಖನಗಳ ಆಹ್ವಾನ: ಮುಂದಿನ ಸಂಚಿಕೆಗಾಗಿ ನಿಮ್ಮ ಸಂಶೋಧನಾ ಪ್ರಬಂಧಗಳನ್ನು ಸಲ್ಲಿಸಿ

2026-03-30

ಅಕ್ಷರಸೂರ್ಯ ಜರ್ನಲ್‌ನ ಮುಂಬರುವ ಸಂಚಿಕೆಗಾಗಿ ಬಹುಭಾಷಾ ಸಂಶೋಧನಾ ಲೇಖನಗಳನ್ನು ಆಹ್ವಾನಿಸಲಾಗುತ್ತಿದೆ. ಮುಂದಿನ ತಿಂಗಳ ಸಂಚಿಕೆಯಲ್ಲಿ ಪ್ರಕಟಗೊಳ್ಳಲು, ಈ ತಿಂಗಳ 20ನೇ ತಾರೀಖಿನೊಳಗೆ ನಿಮ್ಮ ಲೇಖನಗಳನ್ನು ಸಲ್ಲಿಸಿ. ಮಾರ್ಗಸೂಚಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.