ಕನ್ನಡ ಚಿತ್ರರಂಗದಲ್ಲಿ ಮಹಿಳೆ
Main Article Content
Abstract
ಸಿನಿಮಾ ವಿವಿಧ ಮಜಲುಗಳನ್ನು ದಾಟುತ್ತಾ ಸಮಾಜದ ವಿವಿಧ ಸಮಸ್ಯೆಗಳನ್ನು ಮುನ್ನೆಲೆಗೆ ತಂದು ಸಾಮಾಜಿಕ ಪರಿವರ್ತನೆ ಮಾಡುವ ಉದ್ದೇಶದಿಂದ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿತಾದರೂ ಬರು ಬರುತ್ತಾ ಅದರ ಗುರಿ ಮನೋರಂಜನೆಯತ್ತ ತಿರುಗಿ ಮಹಿಳೆಯನ್ನು ಒಂದು ವಸ್ತುವನ್ನಾಗಿಸಿ ಮಹಿಳೆಯ ಚಾರಿತ್ರ್ಯವನ್ನೇ ಬಂಡವಾಳವನ್ನಾಗಿಸಿ ಮಹಿಳೆಯ ಸ್ಥಾನಮಾನಕ್ಕೆ ಚ್ಯುತಿ ಬರುವಂತೆ ಮಾಡಿತು.
Article Details
Issue
Section
Essay

This work is licensed under a Creative Commons Attribution-NonCommercial-ShareAlike 4.0 International License.
How to Cite
ಷಾಕಿರಾ ಖಾನಂ. (2024). ಕನ್ನಡ ಚಿತ್ರರಂಗದಲ್ಲಿ ಮಹಿಳೆ. ಅಕ್ಷರಸೂರ್ಯ (AKSHARASURYA), 5(01), 124 to 127. https://aksharasurya.com/index.php/latest/article/view/1007
References
ಪ್ರಹಲ್ಲಾದ ರಾವ್ ಅ. ನ. (2021). ಹೆಜ್ಜೆಗುರುತು: ಕನ್ನಡ ಚಲನಚಿತ್ರ ಚರಿತ್ರೆ. ತಾರಾ ಪ್ರಿಂಟ್ಸ್. ಮೈಸೂರು.