ಗೀತಾ ನಾಗಭೂಷಣ ಅವರ ಸಣ್ಣ ಕಥೆಗಳಲ್ಲಿ ತಾಯ್ತನ

Main Article Content

ಪ್ರವೀಣ ಗುರುಶಾಂತ

Abstract

ಗೀತಾ ನಾಗಭೂಷಣ ಅವರು ಮುಖ್ಯವಾಗಿ ಸ್ತ್ರೀ ನೆಲೆಯಲ್ಲಿ ಕಥೆಗಳನ್ನು ಕಟ್ಟಿಕೊಟ್ಟಿದ್ದಾರೆ. ಅಸಾಹಯಕತೆ, ಶೋಷಣೆ, ತುಡಿತ, ಅವಮಾನ, ಸಮಸ್ಯೆಗಳನ್ನು ಎದುರಿಸುವ ಧೈರ್ಯ, ಸಾಧಿಸುವ ಛಲ, ಸಂಕಟ, ತಾಯ್ತನದ ಪ್ರೀತಿ ಹೀಗೆ ಅನೇಕ ಬಗೆಯ ಕಥೆಗಳನ್ನು ಕನ್ನಡ ಸಾಹಿತ್ಯಕ್ಕೆ ನೀಡಿದ್ದಾರೆ. ಅವರ ಮಹಿಳಾ ಪರ ಚಿಂತನೆಗಳು ಅವರ ಕಥೆಗಲ್ಲಿ ವ್ಯಕ್ತವಾಗುತ್ತದೆ.

Article Details

Section

Research Articles

Author Biography

ಪ್ರವೀಣ ಗುರುಶಾಂತ

ಸಂಶೋಧನಾರ್ಥಿ, ಕಲಬುರಗಿ.

How to Cite

ಪ್ರವೀಣ ಗುರುಶಾಂತ. (2024). ಗೀತಾ ನಾಗಭೂಷಣ ಅವರ ಸಣ್ಣ ಕಥೆಗಳಲ್ಲಿ ತಾಯ್ತನ. ಅಕ್ಷರಸೂರ್ಯ (AKSHARASURYA), 5(03), 33 to 39. https://aksharasurya.com/index.php/latest/article/view/1030

References

ಶೇಷಗಿರಿರಾವ್‌ ಎಲ್‌. ಎಸ್‌. (2011). ಹೊಸಗನ್ನಡ ಸಾಹಿತ್ಯ ಚರಿತ್ರೆ. ಅಂಕಿತ ಪುಸ್ತಕ. ಬೆಂಗಳೂರು.

ಮುಗುಳಿ ರಂ. ಶ್ರೀ. (2010). ಕನ್ನಡ ಸಾಹಿತ್ಯ ಚರಿತ್ರೆ. ಗೀತಾ ಬುಕ್‌ ಹೌಸ್‌. ಮೈಸೂರು.

ಗೀತಾ ನಾಗಭೂಷಣ. (2012). ಕಿಚ್ಚಿಲ್ಲದ ಬೇಗೆಯಲ್ಲಿ ಬೆಂದೆನವ್ವ. ಶ್ರೀಸಿದ್ದಲಿಂಗೇಶ್ವರ ಪ್ರಕಾಶನ. ಕಲಬುರುಗಿ.