ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆ

Main Article Content

ಮನುಕುಮಾ‌ರ್ ಎಸ್.ವಿ.

Abstract

ಸರಳವಾದ, ಸುಲಲಿತವಾದ, ಸುಮಾಧುರ್ಯತೆಯ ಕಂಪನ್ನು ಸೂಸಿದ ವೈಶಿಷ್ಟ್ಯಪೂರ್ಣವಾದ ಸಾಹಿತ್ಯವೇ “ವಚನ ಸಾಹಿತ್ಯ” 
ಶಿವಶರಣರ ಅಂತರ್ಗತ ಅನುಭವದ ನಿರ್ಭಯವಾದ ನೀತಿ, ಮತ, ತತ್ವಭೋಧನೆಯ ಸಾರವಾಗಿದೆ. 
ವಚನ ಸಾಹಿತ್ಯ ಒಂದು ಅನನ್ಯ ಮತ್ತು ಪ್ರಬಲ ಸಾಹಿತ್ಯ ಪ್ರಕಾರವಾಗಿದ್ದು ಈ ಸಾಹಿತ್ಯವು ಆಧ್ಯಾತ್ಮಿಕತೆ, ಸಮಾಜದ ಸುಧಾರಣೆ ಮತ್ತು ಅನುಭವ ಶ್ರದ್ಧೆಯ ಬಗೆಗಿನ ಆಳವಾದ ಚಿಂತನೆಗಳನ್ನು ಪ್ರತಿಬಿಂಬಿಸುತ್ತದೆ. 
ವಚನ ಸಾಹಿತ್ಯ ಮುಖ್ಯ ಉದ್ದೇಶ ಸಮಾಜ ಸುಧಾರಣೆ. ರಾಜಕೀಯವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಆಂತರೀಕ ಪರಿಶುದ್ಧಿಗೆ ಮತ್ತು ದೈವೀಕ ಏಕತೆಗೆ ಮಹತ್ವ ನೀಡುವುದಾಗಿದೆ. ಸಮಾಜದಲ್ಲಿ ಜಾತಿ, ವರ್ಣ ಮತ್ತು ಲಿಂಗಭೇದಗಳನ್ನು ವಿರೋದಿಸಿ ಸಮಾನತೆಯ ಮತ್ತು ಜಾತಿ ರಹಿತ ಸಮಾಜದ ಸುಧಾರಣೇ ಮೂಡಿಸುವ ಉದ್ದೇಶವಾಗಿದೆ. ವಚನಕಾರರು ತಮ್ಮ ತಮ್ಮ ವಚನಗಳ ಮೂಲಕ ಒಂದು ಕ್ರಾಂತಿಮೂಡಿಸುವುದು 12ನೇ ಶತಮಾನ ವರವಾಗಿದೆ ಕಾಯಕ, ಭಕ್ತಿ ಕೆಲಸ ಮತ್ತು ಭಕ್ತಿಯ ಮೂಲಕ ವ್ಯಕ್ತಿಯ ಆತ್ಮವನ್ನು ಶದ್ಧಿಗೊಳಿಸುವ ಹಾಗು ಜೀವನದ ಉದ್ದೇಶವನ್ನು ತಿಳಿಸುವ ಸಂದೇಶವನ್ನು ನೀಡುತ್ತವೆ. 

Article Details

Section

Research Articles

Author Biography

ಮನುಕುಮಾ‌ರ್ ಎಸ್.ವಿ.

ಸಹ ಪ್ರಾಧ್ಯಾಪಕರು, ಕನ್ನಡ ವಿಭಾಗ, ಗ್ಲೋಬಲ್ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಜಂಟ್ ಸೈನ್ಸಸ್, ಬೆಂಗಳೂರು.

References

ಚಿದಾನಂದ ಮೂರ್ತಿ ಎಂ., (2008), ವಚನ ಸಾಹಿತ್ಯ: ಸಾಮಾನ್ಯನಿಗೆ ಸಾಹಿತ್ಯ ಚರಿತ್ರೆ: ಸಂಪುಟ-5, ಪ್ರಸಾರಾಂಗ, ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು.

ನಾಗಭೂಷಣ ಸ್ವಾಮಿ ಓ.ಎಲ್., (2018), ವಿಮರ್ಶೆಯ ಪರಿಭಾಷೆ, ಅಭಿನವ ಪ್ರಕಾಶನ, ಬೆಂಗಳೂರು.

ನಿಂಗಣ್ಣ ಚಿ.ಸಿ., (2012), ಕನ್ನಡ ಸಾಹಿತ್ಯ ಸಂಸ್ಕೃತಿ ಕೋಶ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ, ಗುಲ್ಬರ್ಗ.