ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆಗಳು

Main Article Content

ಅನುಷ

Abstract

ಪ್ರಸ್ತುತ ಲೇಖನದಲ್ಲಿ ಹನ್ನೆರಡನೇಯ ಶತಮಾನದಲ್ಲಿದ್ದ ವಚನ ಸಾಹಿತ್ಯದ ಸಾಮಾಜಿಕ ಚಿಂತನೆಗಳು ವ್ಯಕ್ತವಾಗಿವೆ. ಆ ಕಾಲದಲ್ಲಿದ್ದ ಸಾಮಾಜಿಕ ಮೌಲ್ಯ ಪರಿವರ್ತನೆ ವಚನಕಾರರು ಸಮಾನ ನಾಯಕತ್ವವನ್ನು ಅನುಸರಿಸಿದ್ದು, ಜಾತಿ - ಧರ್ಮ, ಲಿಂಗ ತಾರತಮ್ಯ, ಮೇಲು - ಕೀಳು, ವಿಗ್ರಹಾರಾಧನೆ ದೇವಸ್ಥಾನಗಳ ನಿರ್ಮಾಣವನ್ನು ಖಂಡಿಸಿದರು ಹಾಗೂ ಇದಕ್ಕೆಲ್ಲ ವಿರೋಧಿಯಾಗಿದ್ದರು. ವೀರಶೈವ ಧರ್ಮದ ಪಂಚ ಸೂತ್ರಗಳು ಕಾಯಕದ ಮಹತ್ವವನ್ನು ತಿಳಿಸಿರುವುದು ಎಲ್ಲರಲ್ಲಿಯೂ ಸಮಾನತೆಯ ಭಾವ ಅಂದಿನ ಕಾಲಕ್ಕೆ ಹೇಗಿತ್ತು. ವಚನಕಾರರಾದ ಬಸವಣ್ಣನವರು ಮತ್ತು ಅಕ್ಕಮಹಾದೇವಿಯವರ ವಚನಗಳ ಗ್ರಹಿಕೆ, ವಚನ ಸಾಹಿತ್ಯ ಇಂದಿನ ಸಮಾಜಕ್ಕೆ ಏಕೆ ಪ್ರಸ್ತುತ ಹಾಗೂ ಸಣ್ಣದೊಂದು ಪದ್ಯವನ್ನು ವಿಷಯದ ಕುರಿತು ಒಳಗೊಂಡಿದೆ. 

Article Details

Section

Research Articles

Author Biography

ಅನುಷ

ಕಲಾ ವಿದ್ಯಾರ್ಥಿ, ವಿಜಯ ಕಾಲೇಜು, ಜಯನಗರ, ಬೆಂಗಳೂರು.

How to Cite

ಅನುಷ. (2025). ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆಗಳು. ಅಕ್ಷರಸೂರ್ಯ (AKSHARASURYA), 6(04), 72 to 77. https://aksharasurya.com/index.php/latest/article/view/1147

References

ನಾರಾಯಣ ಪಿ.ವಿ., (1990), ವಚನ ನಿರ್ವಚನ, ಪುಸ್ತಕಾಲಯ, ಮೈಸೂರು.

ಮುಗಳಿ ರಂ.ಶ್ರೀ. (2014), ಕನ್ನಡ ಸಾಹಿತ್ಯ ಚರಿತ್ರೆ, ಗೀತಾ ಬುಕ್‌ ಹೌಸ್‌, ಮೈಸೂರು.

Most read articles by the same author(s)