ಆಧ್ಯಾತ್ಮಿಕತೆಯ ಹಿನ್ನೆಲೆಯಲ್ಲಿ ನಾಕುತಂತಿ ಕವನದ ವಿಶ್ಲೇಷಣೆ
Main Article Content
Abstract
ದ.ರಾ. ಬೇಂದ್ರೆಯವರ ʼನಾಕುತಂತಿʼ ಎಂಬ ಕಾವ್ಯವು ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತ್ಯದ ಒಂದು ಮಹತ್ವಪೂರ್ಣ ಕಾವ್ಯವಾಗಿದೆ. ತಮ್ಮ ಭಾಷೆಯ ಮೂಲಕವೇ ಕೋಟ್ಯಂತರ ಸಾಹಿತ್ಯಾಸಕ್ತರನ್ನು ಹೊಂದಿದ್ದು ದ. ರಾ. ಬೇಂದ್ರೆ ನಿಜಕ್ಕೂ ಕನ್ನಡಕ್ಕೆ ದೇವರು ಕರುಣಿಸಿದ “ವರಕವಿ”ಯೇ ಸರಿ.
ಆದ್ಯಾತ್ಮ ನೆಲೆಯ ಒಂದು ನಿಗೂಢ ಕವನವಾಗಿದೆ. ಸಮಸ್ತ ವಿಶ್ವವನ್ನು ವೀಣೆಗೆ ಹೋಲಿಸಿ ಅದಕ್ಕಿರುವುದು ನಾನು, ನೀನು, ಆನು, ತಾನು ಎಂಬ ನಾಲ್ಕು ತಂತಿಗಳು ಇದು ನಾಲ್ಕುಭಾಗಗಳಲ್ಲಿ ವಿಂಗಡಿತವಾಗಿದ್ದು ಪ್ರತಿಯೊಂದು ಭಾಗವೂ ಆಧ್ಯಾತ್ಮಿಕ ಮತ್ತು ತಾತ್ವಿಕ ಅರ್ಥಗಳನ್ನು ಒಳಗೊಂಡಿದೆ. ಇವರ ಪ್ರಕಾರ ಸಮಸ್ತ ಸೃಷ್ಟಿಯೇ ಒಂದು ವಿರಾಟ್ ವೀಣೆ.
Article Details
Issue
Section
Research Articles

This work is licensed under a Creative Commons Attribution-NonCommercial-ShareAlike 4.0 International License.
References
ಕೃಷ್ಣಪ್ಪ ಜಿ., (2000), ನಾಕುತಂತಿ ಒಂದು ಟಿಪ್ಪಣಿ, ಕಾಮಧೇನು ಪ್ರಕಾಶನ, ಹುಬ್ಬಳ್ಳಿ.
ಬೇಂದ್ರೆ ದ.ರಾ., (1964), ನಾಕುತಂತಿ, ಶ್ರೀ ಮಾತಾ ಪ್ರಕಾಶನ, ಹುಬ್ಬಳ್ಳಿ.