ಬೌದ್ಧ ಧಮ್ಮ ಮತ್ತು ಮಹಿಳೆ
Main Article Content
Abstract
ಈ ಲೇಖನದಲ್ಲಿ ಬುದ್ದನ ಮೇಲಿನ ಕೆಲವು ಆರೋಪಗಳಿಗೆ ಉತ್ತರವನ್ನು ಹುಡುಕುವ ಪ್ರಯತ್ನ ಮಾಡಲಾಗಿದೆ. ಅದಕ್ಕೆ ಅಂಬೇಡ್ಕರ್ ಅವರು ತಮ್ಮ ಬರಹ ಮತ್ತು ಭಾಷಣಗಳಲ್ಲಿ ಆರೋಪಗಳಿಗೆ ವಿವರಣೆ ನೀಡಿದ್ದಾರೆ. ಅದನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಬುದ್ಧ ತನ್ನ ಹೆಂಡತಿಯಾದ ಯಶೋಧರೆಯ ಅನುಮತಿ ಕೇಳದೆ ತೊರೆದು ಬಂದ, ಮಗನ ಮುಖವನ್ನು ಸಹ ನೋಡಲಿಲ್ಲ. ಬುದ್ದ ತನ್ನ ಸಂಘದಲ್ಲಿ ಮಹಿಳೆಯರಿಗೆ ಪ್ರವೇಶ ನೀಡಲಿಲ್ಲ. ಬುದ್ದ ತನ್ನ ಸಂಘದವರಿಗೆ ಮಹಿಳೆಯರ ವಿಷಯದಲ್ಲಿ ಸದಾ ಜಾಗ್ರತೆ ವಹಿಸಬೇಕು ಎಂದು ಹೇಳುತ್ತಿದ್ದ ಎಂಬುದು ಬುದ್ದನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಕಾರಣವಾಗಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ವೈದಿಕ ಧರ್ಮ ಪ್ರಣೀತ ಮನುಸ್ಮೃತಿ, ರಾಮಾಯಣ ಮತ್ತು ಮಹಾಭಾರತ ಕೃತಿಗಳು ಮಹಿಳೆಯರನ್ನು ಹೇಗೆ ಚಿತ್ರಿಸಿವೆ, ಅದರಲ್ಲಿ ಮಹಿಳೆಯರ ಸ್ಥಾನಮಾನಗಳೇನು? ಎಂಬುದನ್ನು ತುಲನಾತ್ಮಕವಾಗಿ ಅಧ್ಯಯನಕ್ಕೆ ಒಳಪಡಿಸಲಾಗಿದೆ. ಶ್ರೇಷ್ಠತೆಯ ಅಮಲು ಮಹಿಳೆಯರ ಉನ್ನತಿಗೆ ತೊಡಕಾಗಿದೆ ಎಂಬುದು ಸಮಾಜಕ್ಕೆ ಸ್ವತಃ ಮಹಿಳೆಯರಿಗೂ ಬೇಡದ ವಿಷಯವಾಗಿದೆ.
Article Details
Section

This work is licensed under a Creative Commons Attribution-NonCommercial-ShareAlike 4.0 International License.
How to Cite
References
ಅಂಬೇಡ್ಕರ್ ಬಿ. ಆರ್., (2017), ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬರಹಗಳು ಮತ್ತು ಭಾಷಣಗಳು, ಸಂಪುಟ-3, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರ, ಬೆಂಗಳೂರು.
ಅಂಬೇಡ್ಕರ್ ಬಿ. ಆರ್., (2017), ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬರಹಗಳು ಮತ್ತು ಭಾಷಣಗಳು, ಸಂಪುಟ-10, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರ, ಬೆಂಗಳೂರು.
ಅಂಬೇಡ್ಕರ್ ಬಿ. ಆರ್., (2017), ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬರಹಗಳು ಮತ್ತು ಭಾಷಣಗಳು, ಸಂಪುಟ-17, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರ, ಬೆಂಗಳೂರು.
ಅಂಬೇಡ್ಕರ್ ಬಿ. ಆರ್., (2017), ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬರಹಗಳು ಮತ್ತು ಭಾಷಣಗಳು, ಸಂಪುಟ-18, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರ, ಬೆಂಗಳೂರು.
ಅಂಬೇಡ್ಕರ್ ಬಿ. ಆರ್., (2017), ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬರಹಗಳು ಮತ್ತು ಭಾಷಣಗಳು, ಸಂಪುಟ-19, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರ, ಬೆಂಗಳೂರು.
ಅಂಬೇಡ್ಕರ್ ಬಿ. ಆರ್., (2017), ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬರಹಗಳು ಮತ್ತು ಭಾಷಣಗಳು, ಸಂಪುಟ-20, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರ, ಬೆಂಗಳೂರು.
ಅಂಬೇಡ್ಕರ್ ಬಿ. ಆರ್., (2017), ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬರಹಗಳು ಮತ್ತು ಭಾಷಣಗಳು, ಸಂಪುಟ-21, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರ, ಬೆಂಗಳೂರು.
ಅಂಬೇಡ್ಕರ್ ಬಿ. ಆರ್., (2017), ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬರಹಗಳು ಮತ್ತು ಭಾಷಣಗಳು, ಸಂಪುಟ-22, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರ, ಬೆಂಗಳೂರು.
ತಾಳ್ತಜೆ ವಸಂತಕುಮಾರ್, (2015), ಬೌದ್ಧಯಾನ, ಪ್ರಯದರ್ಶಿನಿ ಪ್ರಕಾಶನ, ಬೆಂಗಳೂರು.ಸರಸ್ವತಿ ದು., (2022), ನಾವೂ ಇತಿಹಾಸ ಕಟ್ಟಿದ್ದೇವು, ಕವಿ ಪ್ರಕಾಶನ, ಹೊನ್ನಾವರ.