ಕನ್ನಡ ಸಾಹಿತ್ಯದಲ್ಲಿ ಅಂಬೇಡ್ಕರ್ ಚಿಂತನೆ

Main Article Content

ಪೃಥ್ವಿರಾಜ್ ಬಿ.

Abstract

ಅಂಬೇಡ್ಕರ್ ಸಿದ್ಧಾಂತದ ಪ್ರಭಾವವಾಗಿ ಇಡೀ ಭಾರತ ಸೇರಿದಂತೆ ಈ ನಾಡಿನ ಅಸ್ಪೃಶ್ಯ ಅಕ್ಷರಸ್ಥ ಸಮುದಾಯದ ಎದೆಯಾಳದಲ್ಲಿ ಹುಟ್ಟಿದ ಹೋರಾಟವನ್ನು ದಲಿತ ಹೋರಾಟ ಎಂದು ಕರೆಯಲಾಗಿದೆ. ನಂತರ ಕರ್ನಾಟಕದಲ್ಲಿ ದಲಿತ ಚಳುವಳಿ ಮುಂದುವರೆಯಲು ಕಾರಣವಾಯಿತು. ಈ ದಲಿತ ಚಳುವಳಿ ಯಶಸ್ವಿಯಾಗಲು ದಲಿತ ಸಾಹಿತ್ಯವೂ ಕಾರಣವಾಯಿತು. ಈ ದಲಿತ ಸಾಹಿತ್ಯವೂ ದಲಿತರ ವರ್ತಮಾನದ ಬದುಕಿನ ಕರಾಳತೆಯನ್ನು ಶೋಧಿಸಿದವು ಅವುಗಳಲ್ಲಿದ್ದ ಅಸಮಾನತೆ ಮತ್ತು ಅನ್ಯಾಯದ ನೆಲೆಗಳನ್ನು ಗುರುತಿಸಿದವು, ಅದನ್ನು ಹೋಗಲಾಡಿಸುವ ದಾರಿಗಳ ಬಗ್ಗೆ ಆಲೋಚಿಸಿದವು. ಕನ್ನಡ ಸಾಹಿತ್ಯದಲ್ಲಿ ಬಸವ, ಬುದ್ದ, ಮಾರ್ಕ್ಸ್ರಂತಹ ಚಿಂತನೆಗಳ ಪ್ರೇರಕ ಶಕ್ತಿಯಾಗಿ ಕೆಲಸ ಮಾಡಿದ ಹಾಗೇ ಅಂಬೇಡ್ಕರ್ ಚಿಂತನೆಗಳು ಕನ್ನಡ ಸಾಹಿತ್ಯದ ಮೇಲೆ ಹೆಚ್ಚು ಪ್ರಭಾವ ಬೀರಿದೆ.


 

Article Details

Section

Research Articles

Author Biography

ಪೃಥ್ವಿರಾಜ್ ಬಿ.

ಉಪನ್ಯಾಸಕರು, ಕನ್ನಡ ವಿಭಾಗ, ಪೊಂಪೈ ಕಾಲೇಜು, ಐಕಳ, ಮಂಗಳೂರು.

How to Cite

ಪೃಥ್ವಿರಾಜ್ ಬಿ. (2025). ಕನ್ನಡ ಸಾಹಿತ್ಯದಲ್ಲಿ ಅಂಬೇಡ್ಕರ್ ಚಿಂತನೆ. ಅಕ್ಷರಸೂರ್ಯ (AKSHARASURYA), 6(05), 151 to 156. https://aksharasurya.com/index.php/latest/article/view/1244

References

ಮನು ಬಳಿಗಾರ್, (2019), ದಲಿತ ಸಾಹಿತ್ಯ ಸಂಪುಟ: ಸಂಶೋಧನೆ, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು.

ಪದ್ಮ ಪ್ರಸಾದ್ ಎನ್.ಪಿ., (2020), ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಡಾ. ಅಂಬೇಡ್ಕರ್ ಚಿಂತನೆಯ ಎಳೆಗಳು, ಪ್ರಸಾರಾಂಗ, ಕನ್ನಡ ವಿಶ್ವವಿದ್ಯಾಲಯ, ಹಂಪಿ.

ಮನು ಬಳಿಗಾರ್, (2019), ದಲಿತ ಸಾಹಿತ್ಯ ಸಂಪುಟ: ಮಾನವಿಕ, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು.

Most read articles by the same author(s)