ಕಾರ್ಮಿಕರ ಹಿತರಕ್ಷಕ ಡಾ. ಬಾಬಾಸಾಹೇಬ್ ಅಂಬೇಡ್ಕರ್.

Main Article Content

ಶ್ರೀಧ‌ರ್ ಆರ್..

Abstract

ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಮಾಜಿಕ ಹಾಗೂ ರಾಜಕೀಯ ಕೊಡುಗೆ ಅಪಾರ. ಬಹುಜನರ ಬವಣೆಯ ಬದುಕಿನೊಳಗೆ ಇಳಿದು ಲವಣದಂತೆ ಕರಗಿರುವ ಬಾಬಾಸಾಹೇಬರು ಅಪ್ಪಟ ಪ್ರಜಾಪ್ರಭುತ್ವವಾದಿ. ರೈತರು, ಕಾರ್ಮಿಕರು, ಹೆಣ್ಣು ಮಕ್ಕಳ ಉನ್ನತಿಗೆ ಹಾಗೂ ಸಕಲ ಜೀವಿಗಳ ಘನತೆಗೆ ಅಗತ್ಯವಾದ ಮಾರ್ಗಗಳನ್ನು ಶೋಧಿಸಿದ ಶ್ರೇಷ್ಠ ವಿಮೋಚಕ. ಭಾರತದಲ್ಲಿ ಕಾರ್ಮಿಕರಿಗೆ ಯಾವುದೇ ಹಕ್ಕುಗಳು ದೊರೆತಿದ್ದರೆ, ಕಾರ್ಮಿಕರು ಅದರ ಫಲಾನುಭವಿಗಳು ಆಗಿದ್ದರೆ ಅದರ ಸಂಪೂರ್ಣ ಯಶಸ್ಸು ಬಾಬಾಸಾಹೇಬರಿಗೆ ಸಲ್ಲಬೇಕು. ಪ್ರಸ್ತುತ ಲೇಖನದಲ್ಲಿ ಜನಪರವಾದ ಅಭಿವೃದ್ಧಿ ಯೋಜನೆಗಳು ಮತ್ತು ಕಾರ್ಮಿಕರ ಕಲ್ಯಾಣಕ್ಕಾಗಿ ಅವಿರತವಾಗಿ ಶ್ರಮಿಸಿದ ಬಾಬಾಸಾಹೇಬರ ಪಾತ್ರವನ್ನು ಅಭಿವ್ಯಕ್ತಿಸುವ ಪ್ರಯತ್ನ ಮಾಡಲಾಗಿದೆ.


 

Article Details

Section

Research Articles

Author Biography

ಶ್ರೀಧ‌ರ್ ಆರ್..

ಸಹಾಯಕ ಪ್ರಾಧ್ಯಾಪಕರು, ಕನ್ನಡ ವಿಭಾಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಾಗಡಿ, ರಾಮನಗರ.

How to Cite

ಶ್ರೀಧ‌ರ್ ಆರ್. (2025). ಕಾರ್ಮಿಕರ ಹಿತರಕ್ಷಕ ಡಾ. ಬಾಬಾಸಾಹೇಬ್ ಅಂಬೇಡ್ಕರ್. ಅಕ್ಷರಸೂರ್ಯ (AKSHARASURYA), 6(05), 220 to 225. https://aksharasurya.com/index.php/latest/article/view/1251

References

ಸುಮಾ ಬಿ. ಯು. (ಸಂ), (2015), ಬಿ. ಆರ್. ಅಂಬೇಡ್ಕರ್: ವರ್ತಮಾನದೊಂದಿಗೆ ಮುಖಾಮುಖಿ, ಲಡಾಯಿ ಪ್ರಕಾಶನ, ಗದಗ.

ಅನುಪಮಾ ಎಚ್. ಎಸ್., (2018), ವಿಮೋಚಕನ ಹೆಜ್ಜೆಗಳು: ಡಾ. ಬಿ.ಆರ್. ಅಂಬೇಡ್ಕರ್ ಬದುಕು-ಸಾಧನೆ, ಲಡಾಯಿ ಪ್ರಕಾಶನ, ಗದಗ.

ಅಪ್ಪಗೆರೆ ಸೋಮಶೇಖರ್, (2023), ಮಾನವತೆಯ ಮಾರ್ಗದಾತ: ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಬದುಕು ಮತ್ತು ಹೋರಾಟದ ಚಿಂತನ ಕಥನ, ಚಿಂತನ ಚಿತ್ತಾರ, ಮೈಸೂರು.

Anand Teltumbde, (2024), Iconoclast: A Reflective Biography of Dr. Babasaheb Ambedkar, Penguin Random House, India.