ಕರ್ನಾಟಕದ ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಪಾತ್ರ
Main Article Content
Abstract
ಕರ್ನಾಟಕದ ಸ್ವಾತಂತ್ರ್ಯ ಚಳುವಳಿಯ ಹೋರಾಟದಲ್ಲಿ ಕನ್ನಡ ನಾಡು ನುಡಿ ಕಟ್ಟುವಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ, ಇತಿಹಾಸದ ಪುಟಗಳಲ್ಲಿ ಮಹಿಳೆಯರು ಚಳುವಳಿಯ ಅಪರೂಪದ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು ಎಷ್ಟೋ ಮಹಿಳಾ ಸಾಧಕಿಯರು ಇತಿಹಾಸದ ಪುಟಗಳಿಂದ ಕಣ್ಮರೆಯಾಗಿದ್ದಾರೆ, ದೇಶಕ್ಕಾಗಿ, ರಾಜ್ಯಕ್ಕಾಗಿ ತ್ಯಾಗ ಬಲಿದಾನಗಳನ್ನು ಮಾಡಿ ಅಜರಾಮರರಾಗಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಸಂಸ್ಥಾನಗಳು, ಮೊಘಲ್, ಬ್ರಿಟೀಷರ ವಿರುದ್ಧ ಹೋರಾಡಿ ಅವರನ್ನು ಹಿಮ್ಮೆಟ್ಟಿಸಿದ ಅನೇಕ ವೀರ ಮಹಿಳೆಯರ ಚರಿತ್ರೆಯನ್ನು ಇಲ್ಲಿ ಉಲ್ಲೇಖಿಸಲಾಗಿದೆ. ಪುರುಷರಷ್ಟೇ ಸಾಮರ್ಥ್ಯ ಹೊಂದಿದ ಮಹಿಳೆಯರು ಸ್ವಾತಂತ್ರ್ಯ ಚಳುವಳಿಯ ಹೋರಾಟದಲ್ಲಿ ಪೋಲೀಸರ ಲಾಠಿ ಏಟು ತಿಂದು ಸೆರೆಮನೆಯ ವಾಸವನ್ನೂ ಅನುಭವಿಸಿದ್ದು ಉಲ್ಲೇಖನಾರ್ಹ. ಅದರಲ್ಲಿ ರಾಣಿ ಅಬ್ಬಕ್ಕ, ರಾಣಿ ಚನ್ನಮ್ಮ, ಉಮಾಬಾಯಿ ಕುಂದಾಪುರ, ಕಮಲಾದೇವಿ ಚಟ್ಟೋಪಾಧ್ಯಾಯ, ಶ್ರೀಮತಿ ನಾಗಮ್ಮ ವೀರನಗೌಡ ಪಾಟೀಲ, ಈ ಮುಂತಾದ ಕೆಲ ಮಹಿಳೆಯರ ಹೋರಾಟವನ್ನು ಮಾತ್ರ ಇಲ್ಲಿ ಉಲ್ಲೇಖಿಸಲಾಗಿದೆ,
Article Details
Section

This work is licensed under a Creative Commons Attribution-NonCommercial-ShareAlike 4.0 International License.
How to Cite
References
ಕಿತ್ತೂರು ಇತಿಹಾಸ ಶ್ರೀ ಜಿ ವಿ ಕೊಂಗವಾಡ. ಬೆಳಗಾವಿ ಪ್ರಕಟಣೆ 1998
ಸ್ವಾತಂತ್ರ್ಯ ಚಳುವಳಿಯ ಹಿರೋಗಳು, ಡಾ. ಬಾಬು ಕೃಷ್ಣಮೂರ್ತಿ ಸಾಹಿತ್ಯ ಪ್ರಕಾಶನ ಕೊಪ್ಪಿಕರ್ ಬೀದಿ ಹುಬ್ಬಳ್ಳಿ 2006.
ಬೆಳಗಾವಿ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರು. ಡಾ ಸರೋಜಿನಿ ಚವಲಾರ ಶ್ರೀ ಜಗದ್ಗುರು ಧರ್ಮ ಪ್ರಚಾರಕ ಮಂಡಳಿ ಮೂರು ಸಾವಿರ ಮಠ, ಹುಬ್ಬಳ್ಳಿ 1988
ಕರ್ನಾಟಕ ಸ್ವಾತಂತ್ರ್ಯ ಹೋರಾಟಗಾರರು. ಸ್ವಾತಂತ್ರ್ಯ ಯೋಧರು ಮತ್ತು ಉತ್ತರಾಧಿಕಾರಿಗಳ ಕ್ವಿಟ್ ಇಂಡಿಯಾ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ 1995 ಸಂಪಾದಕರು, ಪ್ರಕಾಶಕರು. ಕರ್ನಾಟಕ ರಾಜ್ಯ ಶ್ರೀಮತಿ ಸುಶೀಲಾ ಸುಬ್ರಮಣ್ಯ ಮತ್ತು ಸಂಪಾದಕ ಮಂಡಳಿ ಬೆಂಗಳೂರು.,
ಕರ್ನಾಟಕದ ಏಕೀಕರಣಕ್ಕೆ ದುಡಿದ ಮಹನೀಯರು ಸಂಪಾದಕರು ಮುಖ್ಯಮಂತ್ರಿ ಚಂದ್ರು ಪ್ರಕಟಣೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು., 2008.
ಸಚಿತ್ರ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸ ಮತ್ತು ಗಾಂಧೀಜಿ, ಶ್ರೀ ಸೋಮಲಿಂಗ. ಅ, ಮಳಗಲಿ. ಮತ್ತು ಅಚ್ಯುತ ರಾ. ವಡವಿ. ಪ್ರಕಾಶಕರು ಸ್ವಾತಂತ್ರ್ಯ ಸಂಗ್ರಾಮದ ಶತಮಾನೋತ್ಸವ ಸಂಘ ಬೆಳಗಾವಿ 2020.