ಬುಡಕಟ್ಟು ಮಹಿಳೆಯರು ಮತ್ತು ಮಕ್ಕಳ ಕಲ್ಯಾಣ ಕಾರ್ಯಕ್ರಮಗಳು

Main Article Content

ಶ್ರೀನಿವಾಸ ಬಿ.ಎಸ್.

Abstract

ಭಾರತದ ಬುಡಕಟ್ಟು ಸಮುದಾಯಗಳಲ್ಲಿ ಮಹಿಳೆಯರು ಮತ್ತು ಮಕ್ಕಳು ಸಮಾಜದ ಅವಿಭಾಜ್ಯ ಅಂಗವಾಗಿದ್ದಾರೆ. ಅರಣ್ಯ ಮತ್ತು ಪ್ರಕೃತಿಯೊಂದಿಗೆ ಅನನ್ಯ ಸಂಬಂಧವನ್ನು ಸಂಬಂಧವನ್ನು ಹೊಂದಿರುವ ಇವರು ತಮ್ಮದೇ ಆದಂತಹ ಸಂಸ್ಕೃತಿ, ಭಾಷೆ, ಶಾಸ್ತ್ರ-ಸಂಪ್ರದಾಯಗಳನ್ನು, ಶಾಸ್ತ್ರ-ಸಂಪ್ರದಾಯಗಳನ್ನು, ಆಚಾರ-ವಿಚಾರಗಳನ್ನು, ಹಬ್ಬ-ಹರಿದಿನಗಳನ್ನು ಉಳಿಸಿಕೊಂಡು ಬಂದಿದ್ದಾರೆ. ಬುಡಕಟ್ಟು ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು, ಅವರ ಸಬಲೀಕರಣಕ್ಕೆ ಒತ್ತು ನೀಡುವುದು ಮತ್ತು ಅವರ ಸಾಂಪ್ರದಾಯಿಕ ಜೀವನಶೈಲಿಯನ್ನು ಗೌರವಿಸುವುದು ಅತ್ಯಂತ ಮುಖ್ಯವಾಗಿದೆ. ಹಾಗೂ ಬುಡಕಟ್ಟು ಮಹಿಳೆಯರು ಮತ್ತು ಮಕ್ಕಳು ಹಲವಾರು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಆರೋಗ್ಯ ಸಮಸ್ಯೆಗಳನ್ನು, ಸವಾಲುಗಳನ್ನು ಎದುರಿಸುತ್ತಿದ್ದಾರೆ. ಈ ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರವು ಹಲವಾರು ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಜಾರಿಗೊಳಿಸಿವೆ.

Article Details

Section

Research Articles

Author Biography

ಶ್ರೀನಿವಾಸ ಬಿ.ಎಸ್.

ಅತಿಥಿ ಉಪನ್ಯಾಸಕರು, ಮಹಿಳಾ ಅಧ್ಯಯನ ಕೇಂದ್ರ, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ, ಬೆಂಗಳೂರು.

How to Cite

ಶ್ರೀನಿವಾಸ ಬಿ.ಎಸ್. (2025). ಬುಡಕಟ್ಟು ಮಹಿಳೆಯರು ಮತ್ತು ಮಕ್ಕಳ ಕಲ್ಯಾಣ ಕಾರ್ಯಕ್ರಮಗಳು. ಅಕ್ಷರಸೂರ್ಯ (AKSHARASURYA), 10(01), 115 to 126. https://aksharasurya.com/index.php/latest/article/view/1732

References

ಮಧುಗುಂಡ್ಲುಪೇಟೆ, (2002), ಕರ್ನಾಟಕ ಬುಡಕಟ್ಟು ಜನಾಂಗಗಳ ಅಭಿವೃದ್ಧಿ, ಅಕ್ಷತಾ ಪ್ರಕಾಶನ, ಮೈಸೂರು.

ರಾಮಕೃಷ್ಣ ಆರ್., (2007), ಕರ್ನಾಟಕದ ಬುಡಕಟ್ಟುಗಳು, ಪ್ರಚಾರ ಪುಸ್ತಕ ಮಾಲೆ ಪ್ರಸಾರಾಂಗ, ಮೈಸೂರು.

ಪಾರ್ವತಮ್ಮ ಸಿ. ಮತ್ತುರಾಜೇಗೌಡ ಜಿ.ಎಸ್. (ಸಂ), (2007), ಆದಿವಾಸಿ ಸಮುದಾಯಗಳ ಬದುಕು ಬವಣೆ, ಗ್ರಾಮೀಣ ಮತ್ತು ಆದಿವಾಸಿ ಅಭಿವೃದ್ಧಿ ಸಂಶೋಧನಾ ಕೇಂದ್ರ, ಮೈಸೂರು.

ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆ ನಿರ್ದೇಶನಾಲಯ, (2023), ಕರ್ನಾಟಕ ಅಂಕಿಅಂಶಗಳ ನೋಟ: 2022-23 ನೇ ವಾರ್ಷಿಕ ವರದಿ, ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆ ನಿರ್ದೇಶನಾಲಯ, ಬೆಂಗಳೂರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, (2023), ಮಹಿಳಾ ಮತ್ತು ಮಕ್ಕಳ ಇಲಾಖೆಯ 2023-24 ನೇ ವಾರ್ಷಿಕ ವರದಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಂಗಳೂರು.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, (2025), ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ 2024-25 ನೇ ವಾರ್ಷಿಕ ವರದಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು.

Most read articles by the same author(s)