ಯಾಜ್ಞಸೇನಿಯ ಆತ್ಮಕಥನ: ದಲಿತತ್ವದ ನೆಲೆಗಳು

Authors

  • ವಿಜಯಲಕ್ಷ್ಮಿ ದತ್ತಾತ್ರೇಯ ದೊಡ್ಡಮನಿ ಸಂಶೋಧನಾರ್ಥಿ, ಕನ್ನಡ ವಿಭಾಗ, ಕರ್ನಾಟಕ ಕೇಂದ್ರಯ ವಿಶ್ವವಿದ್ಯಾಲಯ, ಕಲ್ಬುರ್ಗಿ.

Keywords:

ದಲಿತತ್ವ, ಯಾಜ್ಞಸೇನಿ, ಪ್ರಜ್ಞೆ, ಮಹಾಭಾರತ, ದ್ರೌಪದಿ, ಶೋಷಿತರು, ಪಾಂಚಾಲಿ

Abstract

ದಲಿತರು ಎಂದರೆ ಶೋಷಿತರು ಎನ್ನುವುದು ಕೇವಲ ಹಾಳೆಗಳಲ್ಲಿ, ಅಕ್ಷರ ರೂಪದಲ್ಲಿ ಮಾತ್ರ ಉಳಿದುಕೊಂಡಿದೆ. ಸಮಾಜದಲ್ಲಿ ಅದು ರೂಢಿಗೆ ಬಂದೇ ಇಲ್ಲ. ದಲಿತ ಎಂದರೆ ಕೇವಲ ಜಾತಿ ಸೂಚಕ ಪದವಾಗಿ ಮಾತ್ರ ಬಳಕೆಯಲ್ಲಿದೆ. ಎಲ್ಲಾ ವಿದ್ವಾಂಸರ ಹೇಳಿಕೆ ಗಳನ್ನು ಆಧಾರವಾಗಿಟ್ಟುಕೊಂಡು, ಯಾವುದೇ ವರ್ಗದ ಶೋಷಿತ ಮಹಿಳೆಯನ್ನು ದಲಿತ ಮಹಿಳೆ ಎಂದು ಗುರುತಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿಯೇ ಮಹಾಭಾರತದಲ್ಲಿ ಮುಖ್ಯ ಪಾತ್ರವಾಗಿ ಕಾಣುವ ದ್ರೌಪದಿಯು ಮಾನಸಿಕವಾಗಿ, ಕೆಲವೊಮ್ಮೆ ದೈಹಿಕವಾಗಿ ನಿರಂತರವಾಗಿ ಶೋಷಣೆಗೆ ಒಳಗಾಗಿದ್ದಾಳೆ. ಆದ್ದರಿಂದಲೇ ಈ ಲೇಖನದಲ್ಲಿ ಯಾಜ್ಞಸೇನೆಯನ್ನು ದಲಿತ ಸ್ತ್ರೀ ಎಂದು, ಅವಳ ಪ್ರಜ್ಞಾಪೂರ್ವಕವಾದ ವ್ಯವಸ್ಥೆಯ ವಿರುದ್ಧವಾದ ಧ್ವನಿಯನ್ನು ದಲಿತತ್ವದ ಧ್ವನಿಯಾಗಿ ಗುರುತಿಕೊಂಡು ಈ ಲೇಖನದಲ್ಲಿ ಚರ್ಚಿಸಿಲಾಗಿದೆ.

References

ಜಯದೇವಿ ಗಾಯಕವಾಡ. (2020). ಯಾಜ್ಞಸೇನಿಯ ಆತ್ಮಕಥನ. ಸಿದ್ಧಲಿಂಗೇಶ್ವರ ಪ್ರಕಾಶನ. ಕಲಬುರ್ಗಿ.

ವಿಜಯಕುಮಾರ ಬಿ. ಬೀಳಗಿ. (2018). ದಲಿತ ಸಂವೇದನೆಯ ಲೇಖಕಿ ಡಾ.ಜಯದೇವಿ ಗಾಯಕವಾಡ. ಶರಣ ಉರಿಲಿಂಗ ಪೆದ್ದಿ ಮಠ ಟ್ರಸ್ಟ್ [ರಿ]. ಬೀದರ.

ಸಿದ್ಧಲಿಂಗಯ್ಯ. (2009). ಉರಿಕಂಡಾಯ. ಅಂಕಿತ ಪುಸ್ತಕ. ಬೆಂಗಳೂರು.

ಹಿರೇಮಠ ಎಸ್. ಎಸ್. (2018). ದಲಿತ ಸಂಸ್ಕೃತಿ. ಪ್ರಸಾರಂಗ, ಕನ್ನಡ ವಿಶ್ವವಿದ್ಯಾಲಯ. ಹಂಪಿ.

ನಾಗಮಣಿ ಜಿ. (2019). ದಲಿತ ಮಹಿಳಾ ಚಳುವಳಿಯ ಅಧ್ಯಯನ. ಕರ್ನಾಟಕ ಸಾಹಿತ್ಯ ಅಕಾಡೆಮಿ. ಬೆಂಗಳೂರು.

ಅರವಿಂದ ಮಾಲಗತ್ತಿ. (2014). ಸಾಹಿತ್ಯ ಸಂಸ್ಕೃತಿ ಮತ್ತು ದಲಿತ ಪ್ರಜ್ಞೆ. ಕನ್ನಡ ಸಾಹಿತ್ಯ ಪರಿಷತ್ತು. ಬೆಂಗಳೂರು.

Downloads

Published

07.09.2024

How to Cite

ವಿಜಯಲಕ್ಷ್ಮಿ ದತ್ತಾತ್ರೇಯ ದೊಡ್ಡಮನಿ. (2024). ಯಾಜ್ಞಸೇನಿಯ ಆತ್ಮಕಥನ: ದಲಿತತ್ವದ ನೆಲೆಗಳು. ಅಕ್ಷರಸೂರ್ಯ (AKSHARASURYA), 4(06), 135 to 142. Retrieved from https://aksharasurya.com/index.php/latest/article/view/452

Issue

Section

ಪುಸ್ತಕ ವಿಮರ್ಶೆ. | BOOK REVIEW.