ಸಮಾನತೆಯ ಹರಿಕಾರ ಬಸವಣ್ಣ

Authors

  • ಗಾಯತ್ರಿ ಉಪ್ಪಾರ ಉಪನ್ಯಾಸಕರು, ಕನ್ನಡ ವಿಭಾಗ, ಆರ್.ಜಿ.ಎಸ್.ಪಿಯು ಕಾಲೇಜ್, ಚೆನ್ನಮ್ಮನ ಕಿತ್ತೂರ.

Keywords:

ಮಹಾಮಾನವತಾವಾದಿ, ಬಸವಣ್ಣ, ಹೊಲೆಯ, ಜಾತಿಬೇಧ, ಸಾಮಾಜಿಕ ವ್ಯವಸ್ಥೆ

Abstract

ಬಸವಣ್ಣ 12ನೇಯ ಶತಮಾನದಲ್ಲಿ ಕನ್ನಡ ನಾಡಿನಲ್ಲಿ ಮನುಕುಲದ ಉದ್ಧಾರಕ್ಕಾಗಿ ಎಲ್ಲ ರಂಗದಲ್ಲಿಯೂ ಕ್ರಾಂತಿಗೈದ ಮಹಾನ್ ಪುರುಷ, ಕ್ರಾಂತಿಕಾರಿ. ಸಮಾಜದಲ್ಲಿನ ಅನಿಷ್ಟಗಳನ್ನು ತೆಗೆದುಹಾಕಲು ಶ್ರಮಿಸಿದರು. ವಚನಗಳ ಮುಖಾಂತರ ಸಮಾಜದ ಮಧ್ಯದಲ್ಲಿರುವ ಅನೇಕ ಸಮಸ್ಯೆಗಳಿಗೆ ಪರಿಹಾರ ನೀಡಲು ಜನರ ಮಧ್ಯ ದುಮುಕಿ ಜನಸಾಮಾನ್ಯರಿಗೆ ತಿಳಿಯುವ ಭಾಷೆಯಲ್ಲಿ ವಚನಗಳ ಮೂಲಕ ಸಮಾಜದ ಅಂಕು, ಡೊಂಕುಗಳನ್ನು, ಢಾಂಬಿಕತೆಗಳನ್ನು ಎಳೆ ಎಳೆಯಾಗಿ ಬಿಡಿಸಿ ತಿಳಿಗನ್ನಡ ವಚನಗಳ ಮೂಲಕ ನಿರೂಪಿಸಿದ ಮಹಾನ ನೇತಾರ. ಸದ್ಗುಣ ಸದಾಚಾರಗಳು ಯಾವುದೇ ಜಾತಿಗೆ ಮೀಸಲಾದವುಗಳಲ್ಲ ಇಲ್ಲವೆ ಹುಟ್ಟಿನಿಂದ ಬಂದವುಗಳೂ ಅಲ್ಲ. ಈ ಅಸ್ಪೃಶ್ಯತಾ ಭಾವನೆಯನ್ನು ಬಸವಣ್ಣನವರು ಸಂಪೂರ್ಣವಾಗಿ ತೆಗೆದುಹಾಕಿ ಸಮಾನತೆಯನ್ನು ತಮ್ಮ ಜೀವನದಲ್ಲಿ ಆಚರಣೆಗೆ ತಂದರು.

References

ಚಿದಾನಂದ ಮೂರ್ತಿ ಎಂ. (2013). ವಚನ ಸಾಹಿತ್ಯ. ಸಪ್ನ ಬುಕ್ ಹೌಸ್. ಬೆಂಗಳೂರ.

ಮರುಳಸಿದ್ದಪ್ಪ ಕೆ. (2014). ವಚನ ಕಮ್ಮಟ. ಸಪ್ನ ಬುಕ್ ಹೌಸ್. ಬೆಂಗಳೂರು.

ಮುಗಳಿ ರಂ. ಶ್ರೀ. (2014) ಕನ್ನಡ ಸಾಹಿತ್ಯ ಚರಿತ್ರೆ. ಗೀತಾ ಬುಕ್ ಹೌಸ್. ಮೈಸೂರು.

ಹೊನ್ನು ಸಿದ್ದಾರ್ಥ ಸಿ. ಬಿ. (2014) ಸಮಗ್ರ ಕನ್ನಡ ಸಾಹಿತ್ಯ ಚರಿತ್ರೆ: ಸಂಪುಟ-3; ಭಾಗ-1. ಬೆಂಗಳೂರು ವಿಶ್ವವಿದ್ಯಾಲಯ. ಬೆಂಗಳೂರು.

Downloads

Published

13.08.2024

How to Cite

ಗಾಯತ್ರಿ ಉಪ್ಪಾರ. (2024). ಸಮಾನತೆಯ ಹರಿಕಾರ ಬಸವಣ್ಣ. AKSHARASURYA, 4(05 (special Issue), 70 to 74. Retrieved from https://aksharasurya.com/index.php/latest/article/view/475