ಗೀತಾ ನಾಗಭೂಷಣ ಅವರ ಸಣ್ಣ ಕಥೆಗಳಲ್ಲಿ ತಾಯ್ತನ

Authors

  • ಪ್ರವೀಣ ಗುರುಶಾಂತ ಸಂಶೋಧನಾರ್ಥಿ, ಕಲಬುರಗಿ.

Keywords:

ಗೀತಾ ನಾಗಭೂಷಣ, ಸಣ್ಣ ಕಥೆ, ಮಹಿಳಾ ಸಾಹಿತ್ಯ, ತಾಯ್ತನ, ಹೆಣ್ಣು

Abstract

ಗೀತಾ ನಾಗಭೂಷಣ ಅವರು ಮುಖ್ಯವಾಗಿ ಸ್ತ್ರೀ ನೆಲೆಯಲ್ಲಿ ಕಥೆಗಳನ್ನು ಕಟ್ಟಿಕೊಟ್ಟಿದ್ದಾರೆ. ಅಸಾಹಯಕತೆ, ಶೋಷಣೆ, ತುಡಿತ, ಅವಮಾನ, ಸಮಸ್ಯೆಗಳನ್ನು ಎದುರಿಸುವ ಧೈರ್ಯ, ಸಾಧಿಸುವ ಛಲ, ಸಂಕಟ, ತಾಯ್ತನದ ಪ್ರೀತಿ ಹೀಗೆ ಅನೇಕ ಬಗೆಯ ಕಥೆಗಳನ್ನು ಕನ್ನಡ ಸಾಹಿತ್ಯಕ್ಕೆ ನೀಡಿದ್ದಾರೆ. ಅವರ ಮಹಿಳಾ ಪರ ಚಿಂತನೆಗಳು ಅವರ ಕಥೆಗಲ್ಲಿ ವ್ಯಕ್ತವಾಗುತ್ತದೆ.

References

ಶೇಷಗಿರಿರಾವ್‌ ಎಲ್‌. ಎಸ್‌. (2011). ಹೊಸಗನ್ನಡ ಸಾಹಿತ್ಯ ಚರಿತ್ರೆ. ಅಂಕಿತ ಪುಸ್ತಕ. ಬೆಂಗಳೂರು.

ಮುಗುಳಿ ರಂ. ಶ್ರೀ. (2010). ಕನ್ನಡ ಸಾಹಿತ್ಯ ಚರಿತ್ರೆ. ಗೀತಾ ಬುಕ್‌ ಹೌಸ್‌. ಮೈಸೂರು.

ಗೀತಾ ನಾಗಭೂಷಣ. (2012). ಕಿಚ್ಚಿಲ್ಲದ ಬೇಗೆಯಲ್ಲಿ ಬೆಂದೆನವ್ವ. ಶ್ರೀಸಿದ್ದಲಿಂಗೇಶ್ವರ ಪ್ರಕಾಶನ. ಕಲಬುರುಗಿ.

Downloads

Published

30.11.2024

How to Cite

ಪ್ರವೀಣ ಗುರುಶಾಂತ. (2024). ಗೀತಾ ನಾಗಭೂಷಣ ಅವರ ಸಣ್ಣ ಕಥೆಗಳಲ್ಲಿ ತಾಯ್ತನ. AKSHARASURYA, 5(03 Special Issue), 33 to 39. Retrieved from https://aksharasurya.com/index.php/latest/article/view/544

Issue

Section

ಸಂಶೋಧನಾ ಲೇಖನಗಳು. | RESEARCH ARTICLE.