ಕನ್ನಡ ಲಲಿತ ಪ್ರಬಂಧಗಳಲ್ಲಿ ಮಾನವೀಯ ಮೌಲ್ಯಗಳು
Keywords:
ಎ.ಎನ್. ಮೂರ್ತಿರಾವ್, ಭುವನೇಶ್ವರಿ ಹೆಗಡೆ, ಲಲಿತ ಪ್ರಬಂಧ, ಮಾನವೀಯ ಮೌಲ್ಯಗಳು, ಜೀವನ, ಸಮಾಜAbstract
ಕನ್ನಡ ಸಾಹಿತ್ಯದ ಅನೇಕ ಬರಹಗಳು ಸಮಾನತೆ, ಸ್ತ್ರೀವಾದ, ವಾಸ್ತವತೆ, ಸಮಾಜಿಕ ದೃಷ್ಟಿಕೋನ, ಕಲ್ಪನೆ ಹೀಗೆ ಅನೇಕ ವಿಷಯಗಳ ಬಗೆಗೆ ಬೆಳಕು ಚಲ್ಲಿವೆ. ಅದೇ ರೀತಿಯಲ್ಲಿ ಲಲಿತ ಪ್ರಬಂಧಗಳು ಕೂಡ ಕನ್ನಡ ಸಾಹಿತ್ಯಕ್ಕೆ ಹೊಸ ಆಯಾಮವನ್ನು ತಂದುಕೊಟ್ಟಿವೆ. ಲಲಿತ ಪ್ರಬಂಧಗಳು ಕೂಡ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿವೆ. ಮೌಲ್ಯಗಳಿಲ್ಲದೆ ಇದ್ದರೆ ಅದು ಸಾಹಿತ್ಯವಲ್ಲ. ಹಾಗಾಗಿ ಯಾವುದೇ ಸಾಹಿತ್ಯ ಮಾನವೀಯ ಮೌಲ್ಯಗಳು ಪ್ರಮುಖವಾಗಿ ಒಳಗೊಂಡಿರಲೇಬೇಕು. ಕನ್ನಡ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ ಎ.ಎನ್. ಮೂರ್ತಿರಾವ್ ಅವರ ಪ್ರಬಂಧಗಳು ಮತ್ತು ಭುವನೇಶ್ವರಿ ಹೆಗಡೆಯವರ ಲಲಿತ ಪ್ರಬಂಧಗಳು ಮಾನವೀಯ ಮೌಲ್ಯಗಳನ್ನು ಬಿತ್ತರಿಸಿವೆ. ಧಾರ್ಮಿಕ, ಸಮಾಜಿಕ, ಮಾನವೀಯ ಮೌಲ್ಯಗಳು ಬದುಕಿನ ಮೆಟ್ಟಿಲೇರಲು ಮೌಲ್ಯಗಳು ಪ್ರಮುಖವಾಗಿವೆ. ಮೌಲ್ಯಗಳು ಉತ್ತಮ ಸಮಾಜವನ್ನು ನಿರ್ಮಾಣ ಮಾಡಲು ಅತ್ಯಗತ್ಯ.
References
ಮೂರ್ತಿರಾವ್ ಎ.ಎನ್., (1999), ಸಮಗ್ರ ಲಲಿತ ಪ್ರಬಂಧಗಳು, ಅಂಕಿತ ಪುಸ್ತಕ ಪ್ರಕಾಶನ, ಬೆಂಗಳೂರು.
ಭುವನೇಶ್ವರಿ ಹೆಗಡೆ, (2011), ಸಮಗ್ರ ಲಲಿತ ಪ್ರಬಂಧಗಳು, ಸಪ್ನ ಬುಕ್ ಹೌಸ್, ಬೆಂಗಳೂರು.
ಮಹಾದೇವ ಬಡಿಗೇರ, (2013), ಲಲಿತ ಪ್ರಬಂಧ ಸಮೀಕ್ಷೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ, ಕಲಬುರಗಿ.
Downloads
Published
How to Cite
Issue
Section
License
Copyright (c) 2025 AKSHARASURYA
This work is licensed under a Creative Commons Attribution 4.0 International License.