ಸಮಾನತೆಯ ಹರಿಕಾರ ಬಸವಣ್ಣ

Main Article Content

ಗಾಯತ್ರಿ ಉಪ್ಪಾರ

Abstract

ಬಸವಣ್ಣ 12ನೇಯ ಶತಮಾನದಲ್ಲಿ ಕನ್ನಡ ನಾಡಿನಲ್ಲಿ ಮನುಕುಲದ ಉದ್ಧಾರಕ್ಕಾಗಿ ಎಲ್ಲ ರಂಗದಲ್ಲಿಯೂ ಕ್ರಾಂತಿಗೈದ ಮಹಾನ್ ಪುರುಷ, ಕ್ರಾಂತಿಕಾರಿ. ಸಮಾಜದಲ್ಲಿನ ಅನಿಷ್ಟಗಳನ್ನು ತೆಗೆದುಹಾಕಲು ಶ್ರಮಿಸಿದರು. ವಚನಗಳ ಮುಖಾಂತರ ಸಮಾಜದ ಮಧ್ಯದಲ್ಲಿರುವ ಅನೇಕ ಸಮಸ್ಯೆಗಳಿಗೆ ಪರಿಹಾರ ನೀಡಲು ಜನರ ಮಧ್ಯ ದುಮುಕಿ ಜನಸಾಮಾನ್ಯರಿಗೆ ತಿಳಿಯುವ ಭಾಷೆಯಲ್ಲಿ ವಚನಗಳ ಮೂಲಕ ಸಮಾಜದ ಅಂಕು, ಡೊಂಕುಗಳನ್ನು, ಢಾಂಬಿಕತೆಗಳನ್ನು ಎಳೆ ಎಳೆಯಾಗಿ ಬಿಡಿಸಿ ತಿಳಿಗನ್ನಡ ವಚನಗಳ ಮೂಲಕ ನಿರೂಪಿಸಿದ ಮಹಾನ ನೇತಾರ. ಸದ್ಗುಣ ಸದಾಚಾರಗಳು ಯಾವುದೇ ಜಾತಿಗೆ ಮೀಸಲಾದವುಗಳಲ್ಲ ಇಲ್ಲವೆ ಹುಟ್ಟಿನಿಂದ ಬಂದವುಗಳೂ ಅಲ್ಲ. ಈ ಅಸ್ಪೃಶ್ಯತಾ ಭಾವನೆಯನ್ನು ಬಸವಣ್ಣನವರು ಸಂಪೂರ್ಣವಾಗಿ ತೆಗೆದುಹಾಕಿ ಸಮಾನತೆಯನ್ನು ತಮ್ಮ ಜೀವನದಲ್ಲಿ ಆಚರಣೆಗೆ ತಂದರು.

Article Details

Section

Research Articles

Author Biography

ಗಾಯತ್ರಿ ಉಪ್ಪಾರ

ಉಪನ್ಯಾಸಕರು, ಕನ್ನಡ ವಿಭಾಗ, ಆರ್.ಜಿ.ಎಸ್.ಪಿಯು ಕಾಲೇಜ್, ಚೆನ್ನಮ್ಮನ ಕಿತ್ತೂರ.

How to Cite

ಗಾಯತ್ರಿ ಉಪ್ಪಾರ. (2024). ಸಮಾನತೆಯ ಹರಿಕಾರ ಬಸವಣ್ಣ. ಅಕ್ಷರಸೂರ್ಯ (AKSHARASURYA), 4(05), 70 to 74. https://aksharasurya.com/index.php/latest/article/view/865

References

ಚಿದಾನಂದ ಮೂರ್ತಿ ಎಂ. (2013). ವಚನ ಸಾಹಿತ್ಯ. ಸಪ್ನ ಬುಕ್ ಹೌಸ್. ಬೆಂಗಳೂರ.

ಮರುಳಸಿದ್ದಪ್ಪ ಕೆ. (2014). ವಚನ ಕಮ್ಮಟ. ಸಪ್ನ ಬುಕ್ ಹೌಸ್. ಬೆಂಗಳೂರು.

ಮುಗಳಿ ರಂ. ಶ್ರೀ. (2014) ಕನ್ನಡ ಸಾಹಿತ್ಯ ಚರಿತ್ರೆ. ಗೀತಾ ಬುಕ್ ಹೌಸ್. ಮೈಸೂರು.

ಹೊನ್ನು ಸಿದ್ದಾರ್ಥ ಸಿ. ಬಿ. (2014) ಸಮಗ್ರ ಕನ್ನಡ ಸಾಹಿತ್ಯ ಚರಿತ್ರೆ: ಸಂಪುಟ-3; ಭಾಗ-1. ಬೆಂಗಳೂರು ವಿಶ್ವವಿದ್ಯಾಲಯ. ಬೆಂಗಳೂರು.